ADVERTISEMENT

ಸೆ. 12ರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 19:22 IST
Last Updated 9 ಸೆಪ್ಟೆಂಬರ್ 2021, 19:22 IST

ಬೆಂಗಳೂರು: ರೆ ಕಾಡನಹಳ್ಳಿ ಪಂಪಿಂಗ್ ಸ್ಟೇಷನ್‌ನ ಮುಖ್ಯ ಮಾರ್ಗದಲ್ಲಿ ಸೋರಿಕೆ ಕಂಡು ಬಂದಿದ್ದು, ಇದರ ತುರ್ತು ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಇದೇ 12 ಮತ್ತು 13ರಂದು ನಗರದ ವಿವಿಧ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.

ಗಾಂಧಿನಗರ, ಕುಮಾರ ಪಾರ್ಕ್ ಪೂರ್ವ, ವಸಂತ ನಗರ, ಹೈ ಗ್ರೌಂಡ್ಸ್, ಸಂಪಂಗಿ ರಾಮನಗರ, ಸಿ.ಕೆ.ಸಿ ಗಾರ್ಡನ್, ಕೆ.ಎಸ್.ಗಾರ್ಡನ್, ಟೌನ್ ಹಾಲ್, ಲಾಲ್‍ಬಾಗ್ ರಸ್ತೆ, ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್ ಸುತ್ತಮುತ್ತಲಿನ ಪ್ರದೇಶಗಳು, ಕಬ್ಬನ್‍ಪೇಟೆ ಮುಖ್ಯರಸ್ತೆ, ಕುಂಬಾರ್ ಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ನಗರ್ತ ಪೇಟೆ, ಬಕ್ಷಿ ಗಾರ್ಡನ್, ಭಾರತಿನಗರ, ಸೇಂಟ್ ಜಾನ್ಸ್ ರಸ್ತೆ, ಹೈನ್ಸ್ ರಸ್ತೆ, ನಾರಾಯಣ ಪಿಳ್ಳೈ ರಸ್ತೆ, ಸಂಗಮ್ ರಸ್ತೆ, ಕಾಮರಾಜ್ ರಸ್ತೆ, ವೀರಪಿಳ್ಳೈ ರೋಡ್, ಇನ್ಫೆಂಟ್ರಿ ರಸ್ತೆ, ವಸಂತ ನಗರ, ಶಿವಾಜಿ ನಗರ, ಲ್ಯಾವೆಲ್ಲೆ ರಸ್ತೆ.

ಫ್ರೇಜರ್‌ ಟೌನ್,ಬ್ಯಾಡರಹಳ್ಳಿ, ವಿಲಿಯಮ್ಸ್ ಟೌನ್, ಸಿಂಡಿ ಕಾಲೊನಿ, ಎನ್.ಸಿ. ಕಾಲೊನಿ, ಕೋಲ್ಸ್ ರಸ್ತೆ, ಮಚಲಿಬೆಟ್ಟ, ಕಾಕ್ಸ್ ಟೌನ್, ದೊಡ್ಡಿಗುಂಟ, ಜೀವನಹಳ್ಳಿ, ವಿವೇಕಾನಂದ ನಗರ, ದೇವಿಸ್ ರಸ್ತೆ, ಕುಕ್ಸ್‌ ಟೌನ್, ಹಳೆಯ ಬೈಯಪ್ಪನಹಳ್ಳಿ, ನಾಗಯ್ಯನಪಾಳ್ಯ, ಸತ್ಯನಗರ, ಮಾರುತಿ ನಗರ.

ADVERTISEMENT

ಮುಸ್ಲಿಂ ಕಾಲೊನಿ, ಕುಶಾಲ್ ನಗರ,ಡಿ.ಜೆ.ಹಳ್ಳಿ, ಕೆ.ಜಿ. ಹಳ್ಳಿ, ನಾಗವಾರ, ಸಮಾಧಾನ ನಗರ, ಹೊಸ
ಬಾಗಲೂರು, ಹಳೆ ಬಾಗಲೂರು, ಲಿಂಗರಾಜಪುರ, ಚಾಮರಾಜ ಪೇಟೆ, ಬ್ಯಾಂಕ್ ಕಾಲೊನಿ, ಶ್ರೀನಿವಾಸ ನಗರ, ಗವಿಪುರ, ಹನುಮಂತ ನಗರ, ಗಿರಿ ನಗರ, ಬ್ಯಾಟರಾಯನಪುರ, ರಾಘವೇಂದ್ರ ಬ್ಲಾಕ್, ಆವಲಹಳ್ಳಿ, ಮುನೇಶ್ವರ ಬ್ಲಾಕ್, ಕಾಳಿದಾಸ ಬಡಾವಣೆ.

ಶ್ರೀನಗರ, ಬನಶಂಕರಿ ಮೊದಲನೇ ಹಂತ, ಯಶವಂತಪುರ, ಮಲ್ಲೇಶ್ವರ, ಕುಮಾರ ಪಾರ್ಕ್, ಜಯಮಹಲ್, ಶೇಷಾದ್ರಿಪುರ, ನಂದಿ ದುರ್ಗ ರಸ್ತೆ, ಜೆ.ಸಿ.ನಗರ, ಸದಾಶಿವನಗರ, ಪ್ಯಾಲೇಸ್ ಗುಟ್ಟಹಳ್ಳಿ, ಬಿ.ಇ.ಎಲ್ ರಸ್ತೆ, ಸಂಜಯ್ ನಗರ, ಡಾಲರ್ಸ್ ಕಾಲೊನಿ, ಆರ್.ಎಂ.ವಿ,ಗೆದ್ದಲಹಳ್ಳಿ, ಭೂಪಸಂದ್ರ, ಕಾವಲ್‍ ಬೈರಸಂದ್ರ, ಗಂಗಾನಗರ, ಆರ್.ಟಿ.ನಗರ, ಮನೋರಾಯನಪಾಳ್ಯ, ಆನಂದನಗರ.

ವಿ.ನಾಗೇನಹಳ್ಳಿ, ಸುಲ್ತಾನ್ ಪಾಳ್ಯ, ಶಾಂತಲಾ ನಗರ, ಅಶೋಕ ನಗರ, ಎಂ ಜಿ. ರಸ್ತೆ, ಬ್ರಿಗೇಡ್ ರಸ್ತೆ, ಎಚ್ಎಎಲ್ 2ನೇ ಹಂತದ ಭಾಗ, ದೂಪನಹಳ್ಳಿ, ಇಂದಿರಾನಗರ, ಕದಿರಯ್ಯನ ಪಾಳ್ಯ, ಕಲ್ಹಳ್ಳಿ, ಆಂಧ್ರ ಕಾಲೊನಿ, ಎಚ್‌ಎಎಲ್‌ 3ನೇ ಹಂತ, ಜೀವನ್ ಬಿಮಾ ನಗರ, ಕೋಡಿಹಳ್ಳಿ, ಎಂ.ಜಿ. ರಸ್ತೆ, ಹನುಮಂತಪ್ಪ ಬಡಾವಣೆ, ಬಜಾರ್ ಸ್ಟ್ರೀಟ್, ಹಲಸೂರು, ಎಂ. ವಿ. ಗಾರ್ಡನ್, ಮರ್ಫಿ ಟೌನ್, ಜೋಗುಪಾಳ್ಯ, ಕೇಂಬ್ರಿಜ್‌ ಬಡಾವಣೆ, ದೀನಬಂಧು ನಗರ, ಲಿಂಗರಾಜಪುರ, ಜಾನಕಿರಾಮ್ ಬಡಾವಣೆ, ಸಿದ್ದರಾಮಪ್ಪ ಗಾರ್ಡನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.