ADVERTISEMENT

Video: ಬೆಂಗಳೂರು- ಸರ್ಕಾರಿ ಬಸ್‌ ಸಂಚರಿಸಲು ಬಿಡಲ್ಲ| ಖಾಸಗಿ ಬಸ್ ಸಿಬ್ಬಂದಿ ಜಗಳ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 7:02 IST
Last Updated 9 ಏಪ್ರಿಲ್ 2021, 7:02 IST

ಬೆಂಗಳೂರು: ಸತತ ಮೂರನೇ ಸರ್ಕಾರಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಕ್ಕೆ ಬಂದಿರುವ ಕೆಲವೇ ಕೆಲವು ಸರ್ಕಾರಿ ಮತ್ತು ಖಾಸಗಿ ಬಸ್‌ಗಳಿಗೂ ಪ್ರಯಾಣಿಕರ ಕೊರತೆ ಕಾಡುತ್ತಿದೆ. ಹೀಗಾಗಿ, ಖಾಸಗಿ ಬಸ್ ಹಾಗೂ ಸರ್ಕಾರಿ ‌ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಸರ್ಕಾರಿ ಬಸ್ ಗಳನ್ನು ಓಡಿಸಲು ಬಿಡುವುದಿಲ್ಲ ಎಂದು ಖಾಸಗಿ ಬಸ್ ಸಿಬ್ಬಂದಿ ಜಗಳ ತೆಗೆದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.