ಬೆಂಗಳೂರಿನ ನಮ್ಮ ಮೆಟ್ರೊ ರೈಲುಗಳಲ್ಲಿ ನಿತ್ಯ ಏಳೂವರೆ ಲಕ್ಷಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಾರೆ. ಆದರೂ, ಈ ರೈಲುಗಳು ಯಾವಾಗಲೂ ಫಳ ಫಳ ಹೊಳೆಯುತ್ತಿರುತ್ತವೆ. ಅಲ್ಲದೆ, ಬೆಂಗಳೂರಿನ ಸಾರ್ವಜನಿಕ ಸಾರಿಗೆಗಳಲ್ಲಿ ಅತಿಸ್ವಚ್ಛ ಸಾರಿಗೆ ಇದಾಗಿದೆ. ಈ ರೈಲುಗಳ ಸ್ವಚ್ಛತಾ ಕಾರ್ಯ ಹೇಗೆ ನಡೆಯುತ್ತದೆ ಎಂಬುದನ್ನು ತೋರಿಸುವ Exclusive video ಇದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.