ADVERTISEMENT

Vande Bharat: ಯಶವಂತಪುರ–ಕಾಚಿಗುಡ ವಂದೇ ಭಾರತ್‌ಗೆ 16 ಬೋಗಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 19:22 IST
Last Updated 9 ಜುಲೈ 2025, 19:22 IST
<div class="paragraphs"><p>ವಂದೇ ಭಾರತ್ ಎಕ್ಸ್‌ಪ್ರೆಸ್</p></div>

ವಂದೇ ಭಾರತ್ ಎಕ್ಸ್‌ಪ್ರೆಸ್

   

– ಎ.ಐ ಚಿತ್ರ

ಪ್ರಜಾವಾಣಿ ವಾರ್ತೆ

ADVERTISEMENT

ಬೆಂಗಳೂರು: ಕಾಚಿಗುಡ – ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳ ಸಂಖ್ಯೆಯನ್ನು 16ಕ್ಕೆ ಹೆಚ್ಚಿಸಲಾಗಿದೆ.

ವಂದೇ ಭಾರತ್ ರೈಲು 8 ಬೋಗಿಗಳೊಂದಿಗೆ ಸಂಚರಿಸುತ್ತಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಬೋಗಿಗಳ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಜುಲೈ 10ರಿಂದ 16 ಬೋಗಿಗಳ ವಂದೇ ಭಾರತ್‌ ಸಂಚರಿಸಲಿದೆ. ಇದು ಶಾಶ್ವತ ವ್ಯವಸ್ಥೆಯಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.