ಬೀದರ್: ಪ್ರಸಕ್ತ ಸಾಲಿನ ಸಿಬಿಎಸ್‍ಸಿ 12ನೇ ತರಗತಿ ಪರೀಕ್ಷೆಯಲ್ಲಿ ಇಲ್ಲಿಯ ಗುರುನಾನಕ ಪಬ್ಲಿಕ್ ಶಾಲೆಗೆ ಶೇ 100ಕ್ಕೆ 100 ರಷ್ಟು ಫಲಿತಾಂಶ ಲಭಿಸಿದೆ.
6 ಅಗ್ರಶ್ರೇಣಿ ಹಾಗೂ 3 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಗುಣಮಟ್ಟದ ಶಿಕ್ಷಣದಿಂದಾಗಿ ಶಾಲೆಗೆ ಶೇ 100ಕ್ಕೆ 100 ರಷ್ಟು ಫಲಿತಾಂಶ ದೊರೆತಿದೆ ಎಂದು ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಲಬೀರ್‌ಸಿಂಗ್, ಉಪಾಧ್ಯಕ್ಷೆ ರೇಷ್ಮಾ ಕೌರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.