ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ಅಧ್ಯಕ್ಷತೆಯಲ್ಲಿ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಇಂದು ಮತ್ತು ನಾಳೆ ಬೀದರ್ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.