ADVERTISEMENT

ಝರಣಿ ನರಸಿಂಹ ಹುಂಡಿಯಲ್ಲಿ ₹ 8.78 ಲಕ್ಷ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 15:43 IST
Last Updated 7 ಡಿಸೆಂಬರ್ 2021, 15:43 IST
ಬೀದರ್‌ನ ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನದ ಹಂಡಿ ತೆರೆದು ಹಣ ಲೆಕ್ಕ ಮಾಡಿದ ಸಿಬ್ಬಂದಿ
ಬೀದರ್‌ನ ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನದ ಹಂಡಿ ತೆರೆದು ಹಣ ಲೆಕ್ಕ ಮಾಡಿದ ಸಿಬ್ಬಂದಿ   

ಬೀದರ್: ಇಲ್ಲಿಯ ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನದ ಹಂಡಿಯಲ್ಲಿ ₹ 8.78 ಲಕ್ಷ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.

ಹುಂಡಿ ತೆರೆದು ಎಣಿಕೆ ಮಾಡಿದಾಗ ₹ 8,78,400 ಕಳೆದ ಮೂರು ತಿಂಗಳ ಅವಧಿಯಲ್ಲಿ ಸಂಗ್ರಹವಾಗಿರುವುದು ಕಂಡು ಬಂದಿದೆ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT