ಬೀದರ್: ಬಿಹಾರದ ಬೋಧಗಯಾದ ಐತಿಹಾಸಿಕ ಮಹಾ ಬೋಧಿ ದೇಗುಲಕ್ಕೆ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಕುಟುಂಬ ಸಮೇತ ಭೇಟಿ ನೀಡಿದರು.
ಭಗವಾನ ಬುದ್ಧರ ಮೂರ್ತಿಯ ದರ್ಶನ ಪಡೆದ ಅವರು ದೇಗುಲವನ್ನು ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.