ADVERTISEMENT

ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 12:48 IST
Last Updated 7 ಡಿಸೆಂಬರ್ 2022, 12:48 IST
ಹುಲಸೂರ ತಾಲ್ಲೂಕಿನ ಗುತ್ತಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು
ಹುಲಸೂರ ತಾಲ್ಲೂಕಿನ ಗುತ್ತಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು   

ಗುತ್ತಿ (ಹುಲಸೂರ): ತಾಲ್ಲೂಕಿನ ಗುತ್ತಿ ಗ್ರಾಮದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಿಸಲಾಯಿತು.

ಆಲ್ ಇಂಡಿಯಾ ಪ್ಯಾಂಥರ್ ಸೇನಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಫುಲ್ಲ ಸೂರ್ಯವಂಶಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ ಬಿರಾದಾರ, ಬಾಜಿರಾವ್ ಬಿರಾದಾರ, ವೈಭವ ಬಿರಾದಾರ, ಪಿಂಟೂ ಗಾಯಕವಾಡ, ಜಯಭೀಮ ಸೋಮುವಂಶಿ ಸೇರಿದಂತೆ ಗ್ರಾಮದ ಪ್ರಮುಖರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.