ADVERTISEMENT

ವಿಮಾ ನೌಕರರ ಸಂಘದ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 17:20 IST
Last Updated 1 ಜುಲೈ 2020, 17:20 IST
ಬೀದರ್‌ನ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ನಡೆದ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಸವರಾಜ ಮಾಳಗೆ ಮಾತನಾಡಿದರು
ಬೀದರ್‌ನ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ನಡೆದ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಸವರಾಜ ಮಾಳಗೆ ಮಾತನಾಡಿದರು   

ಬೀದರ್: ಇಲ್ಲಿಯ ಭಾರತೀಯ ಜೀವ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ಬುಧವಾರ ಅಖಿಲ ಭಾರತ ವಿಮಾ ನೌಕರರ ಸಂಘದ 67ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಪ್ರಮುಖರಾದ ಬಸವರಾಜ ಮಾಳಗೆ ಅವರು ಅಖಿಲ ಭಾರತ ವಿಮಾ ನೌಕರರ ಸಂಘ ನಡೆದುಕೊಂಡ ದಾರಿಯನ್ನು ವಿವರಿಸಿದರು.

ಶಾಖಾಧಿಕಾರಿ ಜಿ. ರಮೇಶ, ರಾಮಣ್ಣ ಉಪಸ್ಥಿತರಿದ್ದರು. ಶಿವಲಿಂಗಪ್ಪ ನಿರೂಪಿಸಿದರು. ರಾಜಶೇಖರ ಪಾಟೀಲ ವಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.