ಬೀದರ್: ತಾಲ್ಲೂಕಿನ ರಂಜೋಳ ಖೇಣಿಯ ಮಾಲತಿ ಶಂಕರರಾವ್ ಖೇಣಿ (93) ಮಂಗಳವಾರ ನಿಧನರಾದರು.
ಅವರಿಗೆ ಮಾಜಿ ಶಾಸಕ ಅಶೋಕ ಖೇಣಿ ಸೇರಿ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಪುಣೆಯಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.