ಬೀದರ್: ನಗರದಲ್ಲಿನಡೆದ ನಾಗರಿಕ ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಕಡಿಮೆ ಅವಧಿಯೊಳಗೆ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಿದ ಜಿ.ಕೆ. ಇನ್ಫ್ರಾ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಗುರುನಾಥ ಕೊಳ್ಳೂರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸನ್ಮಾನಿಸಿದರು. ಕಪಿಲ್ ಮೋಹನ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸಂಸದ ಭಗವಂತ ಖೂಬಾ, ಶಾಸಕ ರಹೀಂಖಾನ್ ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.