ಬೀದರ್: ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಭಾನುವಾರ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಸಂಸದ ಭಗವಂತ ಖೂಬಾ ಅವರು ಬಸವೇಶ್ವರರ ಅಶ್ವಾರೂಢ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸಾನ್ನಿಧ್ಯ ವಹಿಸಿದ್ದ ಲಿಂಗಾಯತ ಮಹಾಮಠದ ಅಕ್ಕಅನ್ನಪೂರ್ಣ ವಚನಗಳನ್ನು ಪಠಿಸಿದರು.ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಇದ್ದರು .
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.