ADVERTISEMENT

ಜೆಪಿ ನಡ್ಡಾ, ಅಮಿತ್ ಷಾ ಭೇಟಿ ಮಾಡಿದ ಕೇಂದ್ರ ಸಚಿವ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 15:29 IST
Last Updated 29 ಜುಲೈ 2021, 15:29 IST
ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದರು
ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದರು   

ಬೀದರ್: ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದರು.

ತಮಗೆ ದೇಶ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಕೃತಜ್ಞತೆ ಅರ್ಪಿಸಿದ ಅವರು ಪಕ್ಷದ ಚಟುವಟಿಕೆಗಳು, ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿ ಸಲಹೆ ಹಾಗೂ ಮಾರ್ಗದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT