
ಪ್ರಜಾವಾಣಿ ವಾರ್ತೆಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ನಿಧನದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಾದ್ಯಂತ ಶಾಲೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಡಿಪಿಐ ಸುರೇಶಗೌಡ ತಿಳಿಸಿದ್ದಾರೆ.
ಪ್ರಥಮ ಪಿಯುಸಿ ಟೆಸ್ಟ್ ಮುಗಿಸಿ ತರಗತಿಗಳನ್ನು ಮುಗಿಸಬೇಕು. ದ್ವಿತೀಯ ಪಿಯು ಪರೀಕ್ಷೆಗಳು ಜರುಗಲಿವೆ ಎಂದು ಡಿಡಿಪಿಯು ಚಂದ್ರಕಾಂತ ಶಹಬಾದಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.