ADVERTISEMENT

ಬೀದರ್‌: ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 5:18 IST
Last Updated 17 ಫೆಬ್ರುವರಿ 2026, 5:18 IST
<div class="paragraphs"><p> ಗ್ರಾಮ ಒನ್ ಕೇಂದ್ರ</p></div>

ಗ್ರಾಮ ಒನ್ ಕೇಂದ್ರ

   

ಬೀದರ್‌: ಸರ್ಕಾರದ ಎಲ್ಲ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲೆಯಲ್ಲಿ ಹೊಸದಾಗಿ ಗ್ರಾಮ್‌ ಒನ್‌ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಬೀದರ್‌, ಭಾಲ್ಕಿ ಹಾಗೂ ಬಸವಕಲ್ಯಾಣ ತಾಲ್ಲೂಕಿನಲ್ಲಿ ತಲಾ ಒಂದು ಗ್ರಾಮ ಒನ್‌ ಕೇಂದ್ರ ಸ್ಥಾಪಿಸಲು ಆಸಕ್ತರು ಮಾರ್ಚ್‌ 2ರೊಳಗೆ ಅರ್ಜಿ ಸಲ್ಲಿಸಬಹುದು.

https://www.karnatakaone.gov.in ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.