ADVERTISEMENT

ಬೀದರ್: ಲಾಕ್‌‌ಡೌನ್‌‌ಗೆ ಪೊಲೀಸರ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 10:35 IST
Last Updated 5 ಜುಲೈ 2020, 10:35 IST
ಬೀದರ್‌‌ನಲ್ಲಿ ಲಾಕ್ ಡೌನ್ ಪರಿಣಾಮ ರಸ್ತೆಗಳು ಬಿಕೋ ಎನ್ನುತ್ತಿದ್ದವು
ಬೀದರ್‌‌ನಲ್ಲಿ ಲಾಕ್ ಡೌನ್ ಪರಿಣಾಮ ರಸ್ತೆಗಳು ಬಿಕೋ ಎನ್ನುತ್ತಿದ್ದವು   

ಬೀದರ್: ಜಿಲ್ಲೆಯಲ್ಲಿ ಭಾನುವಾರ ಬಿಗಿ ಕರ್ಪ್ಯೂ ಹಾಲು , ದಿನಪತ್ರಿಕೆ , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಬಹುತೇಕ ಎಲ್ಲ ಬಂದ್ ಆಗಿದೆ.

ನಗರದ ಪ್ರಮುಖ ರಸ್ತೆಗಳು‌ ಬಿಕೋ ಎನ್ನುತ್ತಿವೆ. ಎಲ್ಲ ಅಂಗಡಿ ಬಾಗಿಲುಗಳು ಮುಚ್ಚಿವೆ. ಜಿಟಿ ಜಂಟಿಯಾಗಿ ಮಳೆಯಾಗುತ್ತಿರುವ ಕಾರಣ ಪೊಲೀಸರು ಅಲ್ಲಲ್ಲಿ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದಾರೆ. ಕೆಲವರು ವಾಹನಗಳಲ್ಲಿ ಕುಳಿತು ನಿಗಾ ಇಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT