ADVERTISEMENT

ಬೀದರ್: ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 17:59 IST
Last Updated 10 ಜೂನ್ 2021, 17:59 IST
ಬೀದರ್‌ ತಾಲ್ಲೂಕಿನ ಮರಕಲ್‌ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ನೀರು ರಸ್ತೆ ಮೇಲೆ ಹರಿಯಿತು
ಬೀದರ್‌ ತಾಲ್ಲೂಕಿನ ಮರಕಲ್‌ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಮಳೆಯಿಂದಾಗಿ ನೀರು ರಸ್ತೆ ಮೇಲೆ ಹರಿಯಿತು   

ಬೀದರ್: ಜಿಲ್ಲೆಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ ಇನ್ನಷ್ಟು ದಟ್ಟ ಮೋಡಗಳು ಕವಿದು ಭಾಲ್ಕಿಯಲ್ಲಿ ಅರ್ಧ ಗಂಟೆ ಮಳೆ ಸುರಿದಿದೆ.

ಬೀದರ್‌ ನಗರ, ಜನವಾಡ ಹೋಬಳಿ ಹಾಗೂ ಔರಾದ್‌ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT