ADVERTISEMENT

ಗೋ ಸೇವಾ ಆಯೋಗ: ಚಿಂತನೆ

ಪಶು ಸಂಗೋಪನಾ ಸಚಿವ ಪ್ರಭು ಚವಾಣ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 17:35 IST
Last Updated 8 ಫೆಬ್ರುವರಿ 2020, 17:35 IST
ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪಶು ಮೇಳದಲ್ಲಿ ಗಮನ ಸೆಳೆದ ಕುದುರೆ ಕುಣಿತ
ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪಶು ಮೇಳದಲ್ಲಿ ಗಮನ ಸೆಳೆದ ಕುದುರೆ ಕುಣಿತ   

ಬೀದರ್: ‘ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಇದ್ದರೂ ವಿಶೇಷವಾಗಿ ಗೋವುಗಳ ರಕ್ಷಣೆಗಾಗಿಯೇ ಗೋ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವಾಣ್‌ ಹೇಳಿದರು.

ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ ಪಶು ಮೇಳದಲ್ಲಿ ಶನಿವಾರ ತಾಂತ್ರಿಕ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT