ADVERTISEMENT

ಬೀದರ್‌: ಲೈಂಗಿಕ ಅಲ್ಪಸಂಖ್ಯಾತರ ಸಭೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 13:00 IST
Last Updated 13 ಜೂನ್ 2020, 13:00 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲೈಂಗಿಕ ಅಲ್ಪಸಂಖ್ಯಾತರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಲೈಂಗಿಕ ಅಲ್ಪಸಂಖ್ಯಾತರು   

ಬೀದರ್: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಲೈಂಗಿಕ ಅಲ್ಪಸಂಖ್ಯಾತರ ಸಭೆ ನಡೆಯಿತು.

ಲೈಂಗಿಕ ಅಲ್ಪಸಂಖ್ಯಾತರು ಭಿಕ್ಷಾಟನೆ ಮಾಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಶರಣ ತತ್ವ ಪ್ರಸಾರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾ ನಿರ್ದೇಶಕ ಬಸವರಾಜ ಖಂಡ್ರೆ, ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪುನೀತ್‌ ಸಾಳೆ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.