ADVERTISEMENT

ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 13:41 IST
Last Updated 2 ನವೆಂಬರ್ 2020, 13:41 IST
ಬೀದರ್‌ನಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ಸಭೆಗೆ ಸಂಸದ ಭಗವಂತ ಖೂಬಾ ಚಾಲನೆ ನೀಡಿದರು
ಬೀದರ್‌ನಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ಸಭೆಗೆ ಸಂಸದ ಭಗವಂತ ಖೂಬಾ ಚಾಲನೆ ನೀಡಿದರು   

ಬೀದರ್: ಭಾರತೀಯ ಜನತಾ ಪಾರ್ಟಿಯ ಬೀದರ್ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.

ಸಂಸದ ಭಗವಂತ ಖೂಬಾ ಸಭೆಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳೆಕಾಯಿ, ಎಂ.ಎಸ್.ಐ.ಎಲ್. ನಿರ್ದೇಶಕ ಬಾಬು ವಾಲಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಯುವ ಮೋರ್ಚಾ ಕಾರ್ಯದರ್ಶಿ ವೀರಣ್ಣ ಅಂಗಡಿ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಅಂಬರೀಶ ನಗರೆ, ಕಿರಣ ಪಾಲಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ ಮಾತನಾಡಿದರು.

ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸ್ವಾಗತಿಸಿದರು. ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಜನಾರ್ಧನ ರೆಡ್ಡಿ ವಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.