ಔರಾದ್: ನಾಯಿ ಕಡಿತದಿಂದ ಗಾಯಗೊಂಡಿದ್ದ ಪಟ್ಟಣದ ಬಾಲಕ ಈಶ್ವರ ದ್ಯಾಡೆ (10) ಸಾವನ್ನಪ್ಪಿದ್ದಾನೆ.
ತಮ್ಮ ತಂದೆಯ ಜತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಲಿಗೆ ನಾಯಿ ಕಡಿದಿತ್ತು. ಚಿಕಿತ್ಸೆ ಕೊಡಿಸಿದರೂ ಚೇತರಿಸಿಕೊಂಡಿರಲಿಲ್ಲ. ಮೂರು ದಿನಗಳ ಹಿಂದೆ ಬೀದರ್‌ನಿಂದ ಹೈದ ರಾಬಾದ್‍ಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿ ಯಾಗದೆ ಭಾನುವಾರ ರಾತ್ರಿ ಕೊನೆಯು ಸಿರೆಳೆದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.