ಹುಮನಾಬಾದ್: ನವೆಂಬರ್ 12ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್ಯವೈಶ್ಯ ಜನಾಂಗದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಿಸಲು ತೀರ್ಮಾನಿಸಿದ್ದಕ್ಕೆ ಸಮುದಾಯದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿರ್ದೇಶಕ ನಾರಾಯಣ ಚಿದ್ರಿ, ಜಿಲ್ಲಾ ಘಟಕದ ಅಧ್ಯಕ್ಷ ದತ್ತಕುಮಾರ ಚಿದ್ರಿ ಹಾಗೂ ಬೀದರ್ ಜಿಲ್ಲಾ ಆರ್ಯವೈಶ್ಯ ಸಮುದಾಯ ದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.