ಬೀದರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶ್ರೀ ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಅವರ ಜಯಂತಿ ಆಚರಣೆ ಕಾರ್ಯಕ್ರಮ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಬಿ.ಬಾಬುರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಶಕೀಲ್ಹಾಗೂ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.