ಚಿಟಗುಪ್ಪ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿದ ಲಾಕ್‌ಡೌನ್ ಆದೇಶದಂತೆ ತಾಲ್ಲೂಕಿನ 14 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಾಗರಿಕರಿಗಾಗಿ ಕೋವಿಡ್ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ಕನಕ ತಿಳಿಸಿದ್ದಾರೆ.
ಕೋವಿಡ್ ನಿಯಮಗಳು, ಆರೋಗ್ಯ ಸಮಸ್ಯೆ ಸೇರಿದಂತೆ ಇತರ ಮಾಹಿತಿಗಳನ್ನು ನಾಗರಿಕರು ಸಹಾಯವಾಣಿ ಕೇಂದ್ರಗಳಿಂದ ಪಡೆಯ ಬಹುದಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.