ADVERTISEMENT

ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 14:13 IST
Last Updated 26 ನವೆಂಬರ್ 2022, 14:13 IST
ಭಾಲ್ಕಿಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಸೇರಿ ಹಲವರು ಇದ್ದರು
ಭಾಲ್ಕಿಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಸೇರಿ ಹಲವರು ಇದ್ದರು   

ಭಾಲ್ಕಿ: ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮಾಜಿ ಶಾಸಕ ಪ್ರಕಾಶ ಖಂಡ್ರೆ, ಎನ್‌ಎಸ್‌ಎಸ್‌ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಅಂಬೇಡ್ಕರ್ ವೃತ್ತಕ್ಕೆ ತೆರಳಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ADVERTISEMENT

ಡಾ.ಮೊರೆ, ವಿಶ್ವನಾಥ ಮೋರೆ, ಪ್ರವಾಸ ಸವರೆ, ಸುರೇಶ ಹುಬ್ಬಳಿಕರ, ಶರದ ದುರ್ಗಳೆ, ವಿನೋದ ಕಾರಾಮುಂಗೆ, ಸಂಗಮೇಶ ಭೂರೆ, ಜೈಭೀಮ್, ಕೈಲಾಸ ಪಾಟೀಲ ಹಾಗೂ ಸಂಜೀವ ಶಿಂಧೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.