ADVERTISEMENT

ಸಂವಿಧಾನದ ಪೂರ್ವ ಪೀಠಿಕೆ ಪಠಣ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 12:36 IST
Last Updated 26 ನವೆಂಬರ್ 2022, 12:36 IST
ಹುಲಸೂರ ತಾಲ್ಲೂಕಿನ ಗುತ್ತಿ ಗ್ರಾಮದ ಬುದ್ಧ ಭವನದ ಆವರಣದಲ್ಲಿ ಗ್ರಾಮಸ್ಥರು ಸಂವಿಧಾನ ದಿನ ಆಚರಿಸಿದರು
ಹುಲಸೂರ ತಾಲ್ಲೂಕಿನ ಗುತ್ತಿ ಗ್ರಾಮದ ಬುದ್ಧ ಭವನದ ಆವರಣದಲ್ಲಿ ಗ್ರಾಮಸ್ಥರು ಸಂವಿಧಾನ ದಿನ ಆಚರಿಸಿದರು   

ಗುತ್ತಿ (ಹುಲಸೂರ): ಗ್ರಾಮದ ಬುದ್ಧ ಭವನದ ಆವರಣದಲ್ಲಿ ಗ್ರಾಮಸ್ಥರು ಸಂವಿಧಾನ ದಿನ ಆಚರಿಸಿದರು.

ಆಲ್ ಇಂಡಿಯಾ ಪ್ಯಾಂಥರ್ ಸೇನಾ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರಫುಲ್ಲ ಸೂರ್ಯವಂಶಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಸಂವಿಧಾನದ ಪೂರ್ವ ಪೀಠಿಕೆ ಪಠಿಸುವ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಮಾರುತಿ ಗಾಯಕವಾಡ, ಅಂಗನವಾಡಿ ಕಾರ್ಯಕರ್ತೆ ಚಿನ್ನಮ್ಮ ಸೂರ್ಯವಂಶಿ, ದಲಿತ ಫ್ಯಾಂಥರ್ ಗ್ರಾಮ ಘಟಕದ ಅಧ್ಯಕ್ಷ ಮಲ್ಲೇಶ ಗಾಯಕವಾಡ, ಮಾಧವ ಸೋಮವಂಶಿ, ಪ್ರದೀಪ್ ಗಾಯಕವಾಡ, ಗಣೇಶ ಗಾಯಕವಾಡ, ಅವಿನಾಶ ಸೂರ್ಯವಂಶಿ ಹಾಗೂ ನರಸಿಂಗ ಗಾಯಕವಾಡ ಇದ್ದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.