ADVERTISEMENT

ಹುಲಸೂರ: ಸಂವಿಧಾನ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 12:10 IST
Last Updated 26 ನವೆಂಬರ್ 2021, 12:10 IST
ಹುಲಸೂರಿನ ತಹಶೀಲ್‌ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು
ಹುಲಸೂರಿನ ತಹಶೀಲ್‌ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು   

ಹುಲಸೂರ: ಪಟ್ಟಣದ ತಹಶೀಲ್ದಾರ್ಕಚೇರಿಯಲ್ಲಿ ಶುಕ್ರವಾರ ಸಂವಿಧಾನ ದಿನ ಆಚರಿಸಲಾಯಿತು.

ತಹಶೀಲ್ದಾರ್‌ ಶಿವಾನಂದ ಮೇತ್ರೆ ಅವರು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಇದೇ ವೇಳೆ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಲಾಯಿತು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಎಂ.ಜಿ ರಾಜೋಳೆ, ದತ್ತು ಅಲಗೊಡಕರ, ಉಪ ತಹಶೀಲ್ದಾರ್‌ ಸಂಜು ಭೈರೆ, ಗ್ರಾ.ಪಂ. ಸದಸ್ಯ ಗುಲಾಮ ಬಡಾಯಿ, ದಿನೇಶ ಮಂಗ, ಗಿರೀಶ ಮೆಹಕರೆ ಸೇರಿ ಹಲವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.