ಹುಮನಾಬಾದ್: ತಾಲ್ಲೂಕಿನ ಘಾಟಬೋರಳ ಗ್ರಾಮದ ಶಂಕರಲಿಂಗ ದೇವರ ಜಾತ್ರೆಯನ್ನು ರದ್ದು ಪಡಿಸಲಾಗಿದೆ.
ಕೊರೊನಾ ಮಾರ್ಗಸೂಚಿ ಪಾಲನೆ ಮಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 19ರಂದು ನಡೆಯಬೇಕಿದ್ದ ಜಾತ್ರೆಯನ್ನು ರದ್ದುಪಡಿಸಲಾಗಿದೆ ಎಂದು ದೇವಸ್ಥಾನದ ಪಂಚ ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಡಾ.ಪ್ರಕಾಶ ಪಾಟೀಲ ಹಾಗೂ ಕಾರ್ಯದರ್ಶಿ ಬಸವರಾಜ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.