ADVERTISEMENT

ಬಸವಕಲ್ಯಾಣ: ದಸರಾ ಧರ್ಮ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 4:50 IST
Last Updated 2 ಸೆಪ್ಟೆಂಬರ್ 2025, 4:50 IST
ಬಸವಕಲ್ಯಾಣ ತಾಲ್ಲೂಕಿನ ಹಾರಕೂಡದಲ್ಲಿ ಸೋಮವಾರ ದಸರಾ ಧರ್ಮ ಸಮ್ಮೇಳನದ ಪ್ರಚಾರ ರಥಕ್ಕೆ ಚನ್ನವೀರ ಶಿವಾಚಾರ್ಯರು ಚಾಲನೆ ನೀಡಿದರು 
ಬಸವಕಲ್ಯಾಣ ತಾಲ್ಲೂಕಿನ ಹಾರಕೂಡದಲ್ಲಿ ಸೋಮವಾರ ದಸರಾ ಧರ್ಮ ಸಮ್ಮೇಳನದ ಪ್ರಚಾರ ರಥಕ್ಕೆ ಚನ್ನವೀರ ಶಿವಾಚಾರ್ಯರು ಚಾಲನೆ ನೀಡಿದರು    

ಬಸವಕಲ್ಯಾಣ: ತಾಲ್ಲೂಕಿನ ಹಾರಕೂಡದಲ್ಲಿ ಸೋಮವಾರ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ಬಸವಕಲ್ಯಾಣ ನಗರದಲ್ಲಿ ನಡೆಯಲಿರುವ ದಸರಾ ಧರ್ಮ ಸಮ್ಮೇಳನದ ಪ್ರಚಾರ ರಥಕ್ಕೆ ಚನ್ನವೀರ ಶಿವಾಚಾರ್ಯರು ಚಾಲನೆ ನೀಡಿದರು.

ಮುಖಂಡ ಸುನಿಲ‌ ಪಾಟೀಲ, ಕಾರ್ಯಕ್ರಮ ಸ್ವಾಗತ ಸಮಿತಿ ವಕ್ತಾರ ಸುರೇಶ ಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಗುದಗೆ, ಪ್ರಮುಖರಾದ ದಯಾನಂದ ಶೀಲವಂತ, ಚಂದ್ರಶೇಖರ ಪಾಟೀಲ, ವೀರಣ್ಣ ಶೀಲವಂತ, ಸೂರ್ಯಕಾಂತ ಶೀಲವಂತ, ರಮೇಶ ರಾಜೋಳೆ, ರುದ್ರೇಶ್ವರ ಗೋರ್ಟಾ, ಕಾರ್ತಿಕ ಬಿರಾದಾರ, ರಾಮಚಂದ್ರ ಹುಡಗೆ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT