ಬೀದರ್: ತಾಲ್ಲೂಕಿನ ಕಮಠಾಣ ಸಮೀಪದ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಇವರನ್ನು ವಿದ್ಯಾನಗರದ ನಿಖಿಲ್ ಹಾಗೂ ರಾಜು ಎಂದು ಗುರಿಸಲಾಗಿದೆ. ಯುವಕರ ಕೊಲೆ ಶಂಕೆ ವ್ಯಕ್ತವಾಗಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.