ಬೀದರ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗಿದೆ. ಸಣ್ಣ ನೀರಾವರಿಗೆ ₹ 300 ಕೋಟಿ, ಬೃಹತ್ ನೀರಾವರಿಗೆ ₹ 75 ಕೋಟಿ, ವಿಮಾನಯಾನ ಆರಂಭಿಸಲು ₹ 32 ಕೋಟಿ, ಜಿಲ್ಲಾ ಕ್ರೀಡಾಂಗಣ ಮೇಲ್ದರ್ಜೆಗೆ ಏರಿಸಲು ₹ 1 ಕೋಟಿ ಹಾಗೂ ಕಾರಾಗೃಹ ಅಭಿವೃದ್ಧಿಗೆ ಅನುದಾನ ಕೊಡಲಾಗಿದೆ. ಜಿಲ್ಲೆಯಲ್ಲಿ ಹೊಸ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
– ಬಂಡೆಪ್ಪ ಕಾಶೆಂಪೂರ
ಜಿಲ್ಲಾ ಉಸ್ತುವಾರಿ ಸಚಿವ, ಬೀದರ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.