ಜನವಾಡ: ಬೀದರ್ ತಾಲ್ಲೂಕಿನ ಅಮಲಾಪುರ ಗ್ರಾಮದಲ್ಲಿ ಆರ್ಬಿಟ್ ಹಾಗೂ ಬಿರಾದಾರ ಶಿಕ್ಷಣ ಸಂಸ್ಥೆ ವತಿಯಿಂದ 200 ಜನ ನಿರ್ಗತಿಕರು, ಬಡವರು ಹಾಗೂ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.
ಗ್ರಾಮ ಲೆಕ್ಕಾಧಿಕಾರಿ ಲಕ್ಷ್ಮಿ ರೆಡ್ಡಿ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಶ್ರೀಮಂತ ಸಪಾಟೆ, ಸಮರ್ಥ ಸ್ವಯಂ ಸೇವಾ ಸಂಸ್ಥೆಯ ಕಾರ್ಯದರ್ಶಿ ವೀರೇಶ ಸ್ವಾಮಿ, ಮಲ್ಲಿಕಾರ್ಜುನ ಕೌಜಲಗಿ, ಸಂತೋಷ ಬಿರಾದಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.