ಬೀದರ್: ನಗರದ ನೌಬಾದ್‍ನಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರು ಕಾರ್ಮಿಕ ಇಲಾಖೆಯಿಂದ ಕೊಡಲಾಗುತ್ತಿರುವ ಆಹಾರಧಾನ್ಯ ಕಿಟ್‍ಗಳನ್ನು ಕಟ್ಟಡ ಕಾರ್ಮಿಕರಿಗೆ ವಿತರಿಸಿದರು.
ಕೋವಿಡ್ ಸೋಂಕಿನ ಬಗ್ಗೆ ಕಟ್ಟಡ ಕಾರ್ಮಿಕರು ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಸುರಕ್ಷಿತ ಅಂತರ ಕಾಪಾಡಬೇಕು ಎಂದು ಸಲಹೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.