ADVERTISEMENT

ಬೀದರ್: ಕಲಾವಿದರಿಗೆ ಆಹಾರಧಾನ್ಯ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 14:56 IST
Last Updated 6 ಜೂನ್ 2021, 14:56 IST
ಬೀದರ್‌ನಲ್ಲಿ ಲಾಕ್‍ಡೌನ್ ಪ್ರಯುಕ್ತ ಸೂರ್ಯಕಾಂತ ನಾಗಮಾರಪಳ್ಳಿ ಅಭಿಮಾನಿಗಳ ಸಂಘದಿಂದ ಬಡ ಕಲಾವಿದರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು
ಬೀದರ್‌ನಲ್ಲಿ ಲಾಕ್‍ಡೌನ್ ಪ್ರಯುಕ್ತ ಸೂರ್ಯಕಾಂತ ನಾಗಮಾರಪಳ್ಳಿ ಅಭಿಮಾನಿಗಳ ಸಂಘದಿಂದ ಬಡ ಕಲಾವಿದರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು   

ಬೀದರ್: ನಗರದ ಹಾರೂರಗೇರಿಯಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಅಭಿಮಾನಿಗಳ ಸಂಘದಿಂದ ಕೋವಿಡ್ ಪ್ರಯುಕ್ತ 200 ಜನ ಬಡ ಕಲಾವಿದರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಬಕ್ಕಪ್ಪ ತಾರೆ, ಪ್ರಧಾನ ಕಾರ್ಯದರ್ಶಿ ಎಸ್.ಬಿ. ಕುಚಬಾಳ, ಪ್ರಶಾಂತ ಸ್ವಾರಳ್ಳಿಕರ್, ಮಲ್ಲಿಕಾರ್ಜುನ ಹೂಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT