ADVERTISEMENT

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಾನಪದ ನೃತ್ಯ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 11:39 IST
Last Updated 2 ಮಾರ್ಚ್ 2020, 11:39 IST
ಬೀದರ್‌ನಲ್ಲಿ ಭಾನುವಾರ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಕರ್ಷಕ ನೃತ್ಯ ಪ್ರದರ್ಶಿಸಿದ ಅಂಬಾದಾಸ ಪೋಳ ಜಾನಪದ ತಂಡ
ಬೀದರ್‌ನಲ್ಲಿ ಭಾನುವಾರ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಕರ್ಷಕ ನೃತ್ಯ ಪ್ರದರ್ಶಿಸಿದ ಅಂಬಾದಾಸ ಪೋಳ ಜಾನಪದ ತಂಡ   

ಬೀದರ್: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರನಗರದಲ್ಲಿ ನಡೆಯಿತು.

ಸಮ್ಮೇಳನ ಪ್ರಯುಕ್ತ ಹಲವು ಗೋಷ್ಠಿಗಳು, ವಿಚಾರಸಂಕಿರಣಗಳು ನಡೆದವು. ಈ ಸಂದರ್ಭದಲ್ಲಿ ಅಂಬಾದಾಸ ನೃತ್ಯ ತಂಡದಿಂದ ನೃತ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.

ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.