ಬೀದರ್: ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್) ನಿರ್ದೇಶಕರಾಗಿ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಚಂದ್ರಕಾಂತ ಚಿಲ್ಲರ್ಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಹಿಂದಿನ ನಿರ್ದೇಶಕ ಶಿವಕುಮಾರ ಸಿ.ಆರ್ ಅವರು ಡಾ. ಚಂದ್ರಕಾಂತ ಚಿಲ್ಲರ್ಗಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.