ADVERTISEMENT

ಬೀದರ್ ದಕ್ಷಿಣ ಕ್ಷೇತ್ರ: ಡಾ. ಶೈಲೇಂದ್ರ ಬೆಲ್ದಾಳೆ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2023, 10:48 IST
Last Updated 17 ಏಪ್ರಿಲ್ 2023, 10:48 IST
ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಡಾ. ಶೈಲೇಂದ್ರ ಬೆಲ್ದಾಳೆ
ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಡಾ. ಶೈಲೇಂದ್ರ ಬೆಲ್ದಾಳೆ   

ಬೀದರ್ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಶೈಲೇಂದ್ರ ಬೆಲ್ದಾಳೆ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.