ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪರಿಶೀಲನೆಗಾಗಿ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಅಲೋಕ ಗುಪ್ತಾ ಜಿಲ್ಲೆಗೆ ಆಗಮಿಸಿದ್ದಾರೆ.
ಉಪ ಚುನಾವಣೆಗೆ ಸಂಬಂಧಿಸಿದ ಕುಂದು-ಕೊರತೆ, ದೂರುಗಳು ಇದ್ದಲ್ಲಿ ನಗರದ ಹಬ್ಸಿಕೋಟ್ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಸಲ್ಲಿಸಬಹುದಾಗಿದೆ (ಮೊಬೈಲ್ ಮೊ:9740156453) ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.