
ಪ್ರಜಾವಾಣಿ ವಾರ್ತೆ
ಬೀದರ್: ಕರ್ನಾಟಕ ರಾಜ್ಯ ಪಶು ವೈದ್ಯಕೀಯ ಸಂಘದ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಶಿವಶರಣಪ್ಪ ಯಲಗೊಡ ಅವರನ್ನು ಅನುಭವ ಮಂಟಪ ನ್ಯೂಟ್ರೇಷನ್ ಕ್ಲಬ್ ವತಿಯಿಂದ ನಗರದಲ್ಲಿ ಸನ್ಮಾನಿಸಲಾಯಿತು.
ಕ್ಲಬ್ ವಕ್ತಾರ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಅವರು ಶಾಲು ಹೊದಿಸಿ ಸತ್ಕರಿಸಿದರು.
ಜ್ಯೋತಿ ಯಲಗೊಡ, ಕ್ಲಬ್ ಪ್ರಮುಖರಾದ ಸಂತೋಷ, ಆದರ್ಶ ಪಾಟೀಲ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.