ಹುಮನಾಬಾದ್: ತಾಲ್ಲೂಕಿನ ಹುಡಗಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೆ ರೈತ ಕಲ್ಯಾಣ್ ರಾವ್ ಶಿವರಾಜ್ ಮುಗಳಿ (52) ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘5.20 ಗುಂಟೆ ಜಮೀನು ಇತ್ತು. ಎಸ್‌ಬಿಐ ಬ್ಯಾಂಕ್‌ನಲ್ಲಿ ₹15 ಲಕ್ಷ, ಪಿಕೆಪಿಎಸ್‌ನಲ್ಲಿ ₹1.5 ಲಕ್ಷ ಹಾಗೂ ಪಿಎಲ್‌ಡಿ ಬ್ಯಾಂಕ್‌ನಲ್ಲಿ ₹1 ಲಕ್ಷ ಸಾಲ ಮಾಡಿಕೊಂಡಿದ್ದರು’ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.