ADVERTISEMENT

ಔರಾದ್: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 1:21 IST
Last Updated 15 ಆಗಸ್ಟ್ 2021, 1:21 IST

ಔರಾದ್: ತಾಲ್ಲೂಕಿನ ಲಾಧಾ ಗ್ರಾಮದ ರೈತ ಮಲ್ಲಿಕಾರ್ಜುನ ಚಂದ್ರಪ್ಪ(38) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಈ ಕುರಿತು ಸಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.