ADVERTISEMENT

ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 14:27 IST
Last Updated 3 ಡಿಸೆಂಬರ್ 2022, 14:27 IST

ಜನವಾಡ: ಬೀದರ್ ತಾಲ್ಲೂಕಿನ ಚಾಂಬೋಳ್ ಗ್ರಾಮದ ರೈತ ಅರ್ಜುನ ಸಾಯಿಬಣ್ಣ ಕಾಶೆಂಪುರೆ (60) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ವರ್ಷಗಳಿಂದ ಬೆಳೆ ಚೆನ್ನಾಗಿ ಬಂದಿರಲಿಲ್ಲ. ಸಾಲವೂ ಇತ್ತು. ಇದರಿಂದ ಮನನೊಂದು ಮನೆಯಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT