ADVERTISEMENT

ಸಾಲದ ಹೊರೆರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2022, 3:26 IST
Last Updated 2 ಜನವರಿ 2022, 3:26 IST

ಬಸವಕಲ್ಯಾಣ: ತಾಲ್ಲೂಕಿನ ಖೇರ್ಡಾ(ಬಿ)ದಲ್ಲಿ ರೈತ ಕಲ್ಲಯ್ಯ ಹಿರೇಮಠ (55) ಸಾಲದ ಹೊರೆ ತಾಳದೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಲದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 5 ಎಕರೆ ಹೊಲ ಇದ್ದು ಕೃಷಿ ಚಟುವಟಿಕೆಗಾಗಿ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಬಗ್ಗೆ ಮುಡಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT