ADVERTISEMENT

ವಿಧಾನ ಪರಿಷತ್ ಸದಸ್ಯರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 4:01 IST
Last Updated 6 ಜನವರಿ 2022, 4:01 IST
ಹುಮನಾಬಾದ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಧಾನ ಪರಿಷತ್‌ ಸದಸ್ಯರನ್ನು ಸನ್ಮಾನಿಸಲಾಯಿತು
ಹುಮನಾಬಾದ್ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಧಾನ ಪರಿಷತ್‌ ಸದಸ್ಯರನ್ನು ಸನ್ಮಾನಿಸಲಾಯಿತು   

ಹುಮನಾಬಾದ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ ಹಾಗೂ ಭೀಮರಾವ್ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ವೀರಣ್ಣ ತುಪ್ಪದ್, ಪ್ರೊ. ಜಯಕುಮಾರ್ ಸಿಂಧೆ, ಡಾ.ಪ್ರಲ್ಹಾದ್, ಡಾ.ಶಾಂತಕುಮಾರ್, ಡಾ.ರವಿ, ಡಾ.ಸಂಜೀವಕುಮಾರ್, ಮಲ್ಲಿಕಾರ್ಜುನ, ವೀರೇಶ, ಸಚಿನ್ ಕುಲಕರ್ಣಿ, ಶಿವಾಜಿ ರಾಥೋಡ, ಮಹಾದೇವ, ಡಾ.ಜಯದೇವಿ ಗಾಯಕ್ವಾಡ್, ಪ್ರೇಮಲತಾ, ಸಂಪತ್ ಕುಮಾರಿ, ಫಮಿದಾ ಬೇಗಂ, ಸಚಿನ್ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT