
ಪ್ರಜಾವಾಣಿ ವಾರ್ತೆ
ಔರಾದ್ (ಬೀದರ್ ಜಿಲ್ಲೆ): ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರ ಪತ್ನಿ ನಾಗಮ್ಮ (ನಾಗಮಣಿ) ಬಿರಾದಾರ (65) ಶುಕ್ರವಾರ ಬೆಳಗಿನ ಜಾವ ನಿಧನರಾದರು.
ಮೃತರಿಗೆ ಪತಿ ಮಾಜಿ ಶಾಸಕ ಗುಂಡಪ್ಪ ವಕೀಲ, ಪುತ್ರಿ ಮಹಿಳಾ ಕಾಂಗ್ರೆಸ್‌ನ ಮೀನಾಕ್ಷಿ ಸಂಗ್ರಾಮ ಸೇರಿ ಮೂವರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸಂಜೆ ಔರಾದ್ ಪಟ್ಟಣದ ಪತ್ರಿಸ್ವಾಮಿ ಶಾಲಾ ಆವರಣದಲ್ಲಿ ನೆರವೇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.