ADVERTISEMENT

ಹಣ ದುರ್ಬಳಕೆ ಆರೋಪ: ಮನ್ನಾಎಖ್ಖೇಳಿ ವಲಯದ ಸಿಆರ್‌ಪಿ ಅಮಾನತು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 14:09 IST
Last Updated 2 ಸೆಪ್ಟೆಂಬರ್ 2020, 14:09 IST

ಚಿಟಗುಪ್ಪ: ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮನ್ನಾಎಖ್ಖೇಳಿ ವಲಯದ ಸಿಆರ್‌ಪಿ ಪರಶುರಾಮ ಅವರನ್ನು ಹುಮನಾಬಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗುಂಡಪ್ಪ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅವ್ಯವಹಾರ ನಡೆಸಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT