ADVERTISEMENT

ಬೀದರ್‌ | 43 ಕೆ.ಜಿ ಗಾಂಜಾ ಜಪ್ತಿ: ಮಹಿಳೆ ಬಂಧನ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 0:29 IST
Last Updated 16 ಸೆಪ್ಟೆಂಬರ್ 2025, 0:29 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೀದರ್‌: ನಗರದ ಗಾಂಧಿ ಗಂಜ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿ, ಆಕೆಯಿಂದ ₹ 43.47 ಲಕ್ಷ ಮೌಲ್ಯದ 43 ಕೆ.ಜಿ 479 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ADVERTISEMENT

‘ನಾನು ಸ್ಥಳೀಯ ನಿವಾಸಿಯಾಗಿದ್ದು, ಕರೆ ಮಾಡಿದಾಗ ಮಧ್ಯಪ್ರದೇಶದಿಂದ ಗಾಂಜಾ ತಂದು ಕೊಡುತ್ತಾರೆ’ ಎಂದು ಬಂಧಿತ ಮಹಿಳೆ ಮಾಹಿತಿ  ನೀಡಿದ್ದಾರೆ. ಮಹಿಳೆ ಸೇರಿ ನಾಲ್ವರ ವಿರುದ್ಧ ಗಾಂಧಿ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.