ಬಸವಕಲ್ಯಾಣ: ತಾಲ್ಲೂಕಿನ ಮಂಠಾಳ ಚೌಕಿ ಮಠದ ಗುಹೇಶ್ವರ ಸ್ವಾಮೀಜಿ (72) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಅವರ ಅಂತ್ಯಕ್ರಿಯೆ ಬುಧವಾರ ಅಪಾರ ಭಕ್ತರ ಸಮ್ಮುಖದಲ್ಲಿ ಮಠದಲ್ಲೇ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.