ಬೀದರ್: ಭಾರತೀಯ ವಾಯುಪಡೆ ತರಬೇತಿ ಕೇಂದ್ರಕ್ಕೆ ಸೇರಿದ ಒಂಬತ್ತು ಸೂರ್ಯಕಿರಣ ವಿಮಾನಗಳ ವೈಮಾನಿಕ ಪ್ರದರ್ಶನ
(ಪ್ರಜಾವಾಣಿ ಚಿತ್ರಗಳು: ಲೋಕೇಶ ವಿ. ಬಿರಾದಾರ)
ಬಹಮನಿ ಕೋಟೆಯ ಆಗಸದ ಮೇಲೆ ಲೋಹದ ಹಕ್ಕಿಗಳ ಕರಾಮತ್ತು
ಏರ್ ಶೋ ನೋಡಿ ಸಂಭ್ರಮಿಸಿದ ಜನ
ಸೂರ್ಯಕಿರಣ ವಿಮಾನಗಳ ಮೈನವಿರೇಳಿಸುವ ಕಸರತ್ತು
ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಹೊಗೆ ಹೊರಹಾಕುತ್ತ ವಿಮಾನಗಳು ಹಾದು ಹೋದಾಗ ಜನರ ಸಂಭ್ರಮಕ್ಕೆ ಪಾರವೇ ಇರಲಿಲ್ಲ.
ಒಂಬತ್ತು ವಿಮಾನಗಳ ಈ ಏರ್ ಕ್ರಾಫ್ಟ್ ತಂಡ ಇಡೀ ಏಷ್ಯಾದಲ್ಲಿ ಭಾರತದಲ್ಲಿ ಮಾತ್ರ ಇದೆ.
ವಿದ್ಯಾರ್ಥಿಗಳು ಶಿಳ್ಳೆ ಹೊಡೆದು, ಕೈಬೀಸಿ ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.